ESIC : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಉದ್ಯೋಗ ಅವಕಾಶ | ESIC Karnataka Recruitment 2024

ESIC ನೇಮಕಾತಿ 2024 : ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ 10 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, ESIC Recruitment 2024.

ESIC ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ esic.nic.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಜೂನಿಯರ್ ರೆಸಿಡೆಂಟ್ಸ್ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ESIC Karnataka Notification 2024.

Employees’ State Insurance Corporation Karnataka Recruitment 2024

ಸಂಸ್ಥೆಯ ಹೆಸರು : ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ
ಹುದ್ದೆಗಳ ಸಂಖ್ಯೆ : 10
ಪೋಸ್ಟ್ ಹೆಸರು : ಜೂನಿಯರ್ ರೆಸಿಡೆಂಟ್ಸ್
ಮಾಸಿಕ ವೇತನ : ರೂ. 113434/-
ಉದ್ಯೋಗ ಸ್ಥಳ : ಕರ್ನಾಟಕ
ಪ್ರಾರಂಭ ದಿನಾಂಕ : 06/02/2024
ಕೊನೆಯ ದಿನಾಂಕ : 21/02/2024
Official Website : esic.nic.in

Total Post of ESIC Karnataka Vacancy 2024

1. ಜೂನಿಯರ್ ರೆಸಿಡೆಂಟ್ಸ್ : 10

ಶೈಕ್ಷಣಿಕ ವಿವರಗಳು :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ MBBS ಪದವಿಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.

ಅಭ್ಯರ್ಥಿಯ ವಯೋಮಿತಿ :

  • ಕನಿಷ್ಠ ವಯಸ್ಸು : 18 Years
  • ಗರಿಷ್ಠ ವಯಸ್ಸು : 30 Years

ವಯೋಮಿತಿ ಸಡಿಲಿಕೆ :

  • ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಸಂಬಳದ ವಿವರಗಳು (ವೇತನ) :

ರೂ. 113434/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು :

  • ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ ವಿವರಗಳು :

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/02/2024
ಸಂದರ್ಶನದ ಕೊನೆಯ ದಿನಾಂಕ : 21/02/2024

ಸಂದರ್ಶನದ ವಿಳಾಸ :

New Academic block, ESIC Medical College & PGIMSR ರಾಜಾಜಿನಗರ, ಬೆಂಗಳೂರು-560010 : 21-Feb-2024 ರಂದು ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನವನ್ನು ಕೊಡಬೇಕು.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :

ಅಧಿಸೂಚನೆ : Download
ಅರ್ಜಿ : Application Form
Official Website : esic.nic.in

Leave a Comment