BBMP ನೇಮಕಾತಿ 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11307 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, BBMP ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, BBMP Recruitment 2024.
BBMP ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bbmp.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ. BBMP Notification 2024.
Bruhat Bengaluru Mahanagara Palike Recruitment 2024
ಸಂಸ್ಥೆಯ ಹೆಸರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಹುದ್ದೆಗಳ ಸಂಖ್ಯೆ : 11307
ಪೋಸ್ಟ್ ಹೆಸರು : ‘ಡಿ’ ಗ್ರೂಪ್ ಪೌರಕಾರ್ಮಿಕರು
ಮಾಸಿಕ ವೇತನ : ರೂ. 17000-28950/-
ಉದ್ಯೋಗ ಸ್ಥಳ : ಬೆಂಗಳೂರು
ಪ್ರಾರಂಭ ದಿನಾಂಕ : 15/03/2024
ಕೊನೆಯ ದಿನಾಂಕ : 15/05/2024
Official Website : bbmp.gov.in
Total Post of BBMP Vacancy 2024 : 11307
ಹುದ್ದೆ ಹೆಸರು | ಒಟ್ಟು ಹುದ್ದೆಗಳ ಸಂಖ್ಯೆ |
Kalyana Karnataka (KK) | 905 |
Residual Primary Cadre (RPC) | 10402 |
ಅರ್ಹತೆಗಳು
• ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
• ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 02-03-2023) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಯ ವಯೋಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.
- ಗರಿಷ್ಠ ವಯಸ್ಸು : 55 Years
ವಯೋಮಿತಿ ಸಡಿಲಿಕೆ :
ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಬಿಬಿಎಂಪಿ ನಿಯಮಗಳ ಪ್ರಕಾರ
ಸಂಬಳದ ವಿವರಗಳು (ವೇತನ) :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ
ರೂ. 17000-28950/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರಗಳು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ 11307 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ
- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ ವಿವರಗಳು :
- ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 15 ಮಾರ್ಚ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಮೇ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/05/2024
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗಳು ಅರ್ಜಿ ಶುಲ್ಕದ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ಗಳು :
ಅಧಿಸೂಚನೆ PDF : Download
Official Website : bbmp.gov.in