CAPF BSF ASI ಸ್ಟೆನೋ 1526 ಪೋಸ್ಟ್‌ಗಳಿಗೆ ಅಧಿಸೂಚನೆ, ಆನ್‌ಲೈನ್ ಫಾರ್ಮ್ CAPF HC Ministerial ASI Steno Recruitment 2024

CAPF HC ನೇಮಕಾತಿ 2024 : ಗಡಿ ಭದ್ರತಾ ಪಡೆ 1526 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಹೆಡ್ ಕಾನ್‌ಸ್ಟೆಬಲ್ (ಸಚಿವಾಲಯ), ಎಎಸ್‌ಐ (ಸ್ಟೆನೋಗ್ರಾಫರ್) ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, CAPF HC ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, CAPF HC Recruitment 2024.

CAPF HC ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಗಡಿ ಭದ್ರತಾ ಪಡೆ CAPF HC ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. CAPF HC Notification 2024.

Border Security Force Recruitment 2024

ಸಂಸ್ಥೆಯ ಹೆಸರು : ಗಡಿ ಭದ್ರತಾ ಪಡೆ
ಹುದ್ದೆಗಳ ಸಂಖ್ಯೆ : 1526
ಪೋಸ್ಟ್ ಹೆಸರು : ಹೆಡ್ ಕಾನ್‌ಸ್ಟೆಬಲ್, ಎಎಸ್‌ಐ
ಮಾಸಿಕ ವೇತನ : ರೂ. 26000-92300/-
ಉದ್ಯೋಗ ಸ್ಥಳ : All India
ಪ್ರಾರಂಭ ದಿನಾಂಕ : 09/06/2024
ಕೊನೆಯ ದಿನಾಂಕ : 08/07/2024
Official Website : rectt.bsf.gov.in

Total Post of CAPF HC Vacancy 2024 : 1526

ಹುದ್ದೆ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
Head Constable (Ministerial)1283
ASI (Steno)243

ಶೈಕ್ಷಣಿಕ ವಿವರಗಳು :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 12th ಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.

ಹುದ್ದೆ ಹೆಸರುಒಟ್ಟು ಹುದ್ದೆಗಳ ಸಂಖ್ಯೆ
Head Constable (Ministerial)12th Pass + Steno
ASI (Steno)12th Pass + Typing

ಅಭ್ಯರ್ಥಿಯ ವಯೋಮಿತಿ :

ಗಡಿ ಭದ್ರತಾ ಪಡೆ ಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಾದ ಹೆಡ್ ಕಾನ್‌ಸ್ಟೆಬಲ್, ಎಎಸ್‌ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು ಕಡ್ಡಾಯವಾಗಿರುತ್ತದೆ.

  • ಕನಿಷ್ಠ ವಯಸ್ಸು : 18 Years
  • ಗರಿಷ್ಠ ವಯಸ್ಸು : 25 Years

ಸಂಬಳದ ವಿವರಗಳು (ವೇತನ) :

ಗಡಿ ಭದ್ರತಾ ಪಡೆ ಯಲ್ಲಿ ಖಾಲಿ ಇರುವಂತಹ ಹೆಡ್ ಕಾನ್‌ಸ್ಟೆಬಲ್, ಎಎಸ್‌ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ

ರೂ. 26000-92300/- ವರೆಗೆ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು :

ಗಡಿ ಭದ್ರತಾ ಪಡೆ ಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ

  • Gen/ OBC/ EWS ಅಭ್ಯರ್ಥಿಗಳಿಗೆ : Rs. 200/-
  • SC/ ST/ ESM ಅಭ್ಯರ್ಥಿಗಳಿಗೆ : Rs. 0/-
  • ಪಾವತಿ ವಿಧಾನ : ಆನ್ಲೈನ್

ಆಯ್ಕೆ ಪ್ರಕ್ರಿಯೆ ವಿವರಗಳು :

  • ಲಿಖಿತ ಪರೀಕ್ಷೆ
  • ದೈಹಿಕ ಗುಣಮಟ್ಟ ಪರೀಕ್ಷೆ (PST)
  • ಕೌಶಲ್ಯ ಪರೀಕ್ಷೆ (ಟೈಪಿಂಗ್/ ಸ್ಟೆನೋ)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಭಾರತೀಯ ವಾಯುಪಡೆ ಯಲ್ಲಿ ಖಾಲಿ ಇರುವಂತಹ ನಿಯೋಜಿತ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 09 ಜೂನ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08 ಜುಲೈ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಪ್ರಾರಂಭ ದಿನಾಂಕ : 09/06/2024
ಅರ್ಜಿ ಕೊನೆಯ ದಿನಾಂಕ : 08/07/2024

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಗಡಿ ಭದ್ರತಾ ಪಡೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :

ಅಧಿಸೂಚನೆ PDF : Download
ಅಪ್ಲೈ ಆನ್‌ಲೈನ್‌ : Apply Online
Official Website : rectt.bsf.gov.in

Leave a Comment