Hostel Application 2024-25 ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ವಿದ್ಯಾರ್ಥಿ ನಿಲಯಗಳ ಪ್ರವೇಶ 2024 : ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಅಪ್ಲಿಕೇಶನ್ 2024. ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸೋಲಿಸಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಅರ್ಹತೆ ಹೊಂದಿರಬೇಕು, ಅಗತ್ಯ ದಾಖಲೆಗಳು ಯಾವುವು ಎಂಬುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಗಮನವಿಟ್ಟು ಓದಿರಿ. Hostel Application Karnataka 2024.

ವಿದ್ಯಾರ್ಥಿ ನಿಲಯ ಪ್ರವೇಶ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ವಿದ್ಯಾರ್ಥಿ ನಿಲಯಗಳ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

Hostel Application 2024

ಸ್ಥಳ : All Karnataka
ಪ್ರಾರಂಭ ದಿನಾಂಕ : 31/07/2024
ಕೊನೆಯ ದಿನಾಂಕ : 05/08/2024
Official Website : rdpr.karnataka.gov.in

Required Documents for Hostel Application 2024

  • SSP ವಿದ್ಯಾರ್ಥಿ ಐಡಿ
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ನೋಂದಣಿ ಸಂಖ್ಯೆ
  • ಅಂಕಪಟ್ಟಿ
  • ವಿದ್ಯಾರ್ಥಿ ವಿಳಾಸದ ಪುರಾವೆ.

ಆಯ್ಕೆ ಪ್ರಕ್ರಿಯೆ ವಿವರಗಳು : Selection Process of Hostel Application 2024

  • ಅರ್ಜಿಗಳನ್ನು ಅರ್ಹತೆ, ಅಂಕಗಳು ಮತ್ತು ಆದ್ಯತೆಯ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ.
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಹಾಸ್ಟೆಲ್ ವಸತಿ ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಕರ್ನಾಟಕ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು ಶೀಘ್ರದಲ್ಲೇ ನವೀಕರಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31/07/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/08/2024

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಅರ್ಜಿದಾರರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು: https://bcwd.karnataka.gov.in/english.
2 : ಆನ್‌ಲೈನ್ ಸೇವೆಗಳು” ಟ್ಯಾಬ್ ಕ್ಲಿಕ್ ಮಾಡಿ ಮತ್ತು “ಹಾಸ್ಟೆಲ್” ಆಯ್ಕೆಮಾಡಿ. ಲಿಂಕ್ ಕ್ಲಿಕ್ ಮಾಡಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ ಮತ್ತು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :
ಅಪ್ಲೈ ಆನ್‌ಲೈನ್‌ : Apply Online
Official Website : shp.karnataka.gov.in

Leave a Comment