Karnataka SSLC Result 2024 | ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಬಿಡುಗಡೆ ಮಾಡುತ್ತಾರೆ @karresults.nic.in

Karnataka SSLC Result 2024 : ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದು ಏನೆಂದರೆ ಹತ್ತನೇ ತರಗತಿ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಗೊತ್ತಿರುವಂತೆ ಮಾರ್ಚ್ 25ರಿಂದ ಏಪ್ರಿಲ್ 7ನೇ ತಾರೀಖಿನವರೆಗೂ 10ನೇ ತರಗತಿ ಪರೀಕ್ಷೆ ನಡೆದಿದ್ದು ಏಪ್ರಿಲ್ 15ನೇ ತಾರೀಖಿನಿಂದ SSLC ಪರೀಕ್ಷೆಯ ಮೌಲ್ಯಮಾಪನ ಮಾಡಲಾಗಿದ್ದು ಈ ಮೂಲಕ ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂದು ತಿಳಿದುಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನ ಪೂರ್ತಿಯಾಗಿ ಓದಿ.

ಹತ್ತನೇ ತರಗತಿ ಫಲಿತಾಂಶ 2024 : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ SSLC ಪರೀಕ್ಷೆ ಫಲಿತಾಂಶವನ್ನು ಇದೇ ತಿಂಗಳು ಅಂದರೆ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ವರದಿ ಆದ್ದರಿಂದ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಅಥವಾ ಏಪ್ರಿಲ್ ಕೊನೆಯ ವಾರದಲ್ಲಿ ಬಿಡುಗಡೆ ಮಾಡಬಹುದು ಅಥವಾ ಈ ದಿನಾಂಕವನ್ನು ಕೂಡ ಮುಂದೆ ಹೋಗಬಹುದು ಆದ್ದರಿಂದ ನಿಖರ ಮಾಹಿತಿ ದೊರೆತನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಿ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಅನ್ನು 09.05.2024ರ ಬೆಳಗ್ಗೆ10.30 ಗಂಟೆ, 2024 ರಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Karnataka SSLC Result 2024 date ?

ಹೌದು ಸ್ನೇಹಿತರೆ ತುಂಬಾ ಜನರು ಈಗಾಗಲೇ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾಯುತ್ತಾ ಇದ್ದಾರೆ ಯಾವಾಗ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುತ್ತಾರೆ ಮಾಹಿತಿ ಬಗ್ಗೆ ಹೇಳುವುದಾದರೆ ಈಗಾಗಲೇ ಮುಂದಿನ 20 ದಿನಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿದು ಬಂದಿದೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ ಮತ್ತು ಕೆಲವು ಖಾಸಗಿ ಮಾಧ್ಯಮಗಳ ಮೂಲಕ ಮೇ 8ನೇ ತಾರೀಕಿನಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡಲಾಗುತ್ತೆ ಎಂಬ ಮಾಹಿತಿ ದೊರೆತಿದೆ.

(Karnataka SSLC Result 2024) ಫಲಿತಾಂಶ ಚೆಕ್ ಮಾಡುವುದು ಹೇಗೆ ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರವೇಶಿಸಬಹುದು. ಕರ್ನಾಟಕದ ಅಧಿಕೃತ SSLC ಫಲಿತಾಂಶ 2024 ದಿನಾಂಕವನ್ನು ಇನ್ನೂ ಪ್ರಕಟಿಸಲಾಗಿಲ್ಲ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಹೌದು ಸ್ನೇಹಿತರೆ ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬೇಕು ಅಂದುಕೊಂಡಿದ್ದರೆ ಫಲಿತಾಂಶ ಪ್ರಕಟಣೆಯಾದ ದಿನ ಈ ಕೆಳಗಡೆ ಎರಡು ಲಿಂಕ್ ಕೊಟ್ಟಿರುತ್ತೇವೆ ಆ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಫಲಿತಾಂಶ ಚೆಕ್ ಮಾಡಬಹುದು.

ಪ್ರಮುಖ ಲಿಂಕ್‌ಗಳು :

karresults.nic.in

ಈ ಮೇಲೆ ಕೊಟ್ಟಿರುವ ಯಾವುದಾದರೂ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಚೆಕ್ ಮಾಡಬಹುದು.

Leave a Comment