ನಬಾರ್ಡ್ ನೇಮಕಾತಿ 2024 : ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ 102 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾ ಲಿ ಇರುವ ಹುದ್ದೆಗಳಲ್ಲಿ ಗ್ರೇಡ್ ಎ ಅಧಿಕಾರಿ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, NABARD ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, NABARD Grade A Notification 2024.
ನಬಾರ್ಡ್ ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nabard.org ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. NABARD Grade A Recruitment 2024.
National Bank for Agriculture and Rural Development Recruitment 2024
ಸಂಸ್ಥೆಯ ಹೆಸರು : ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್
ಹುದ್ದೆಗಳ ಸಂಖ್ಯೆ : 102
ಪೋಸ್ಟ್ ಹೆಸರು : ಗ್ರೇಡ್ ಎ ಅಧಿಕಾರಿ
ಮಾಸಿಕ ವೇತನ : ರೂ. 44500-100000/-
ಉದ್ಯೋಗ ಸ್ಥಳ : All India
ಪ್ರಾರಂಭ ದಿನಾಂಕ : 27/07/2024
ಕೊನೆಯ ದಿನಾಂಕ : 15/08/2024
Official Website : nabard.org
Total Post of NABARD Vacancy 2024 : 102
ಪೋಸ್ಟ್ ಹೆಸರು | ಪೋಸ್ಟ್ಗಳ ಸಂಖ್ಯೆ |
Assistant Manager (RDBS) | 100 |
Assistant Manager (Rajbhasha) | 02 |
ಶೈಕ್ಷಣಿಕ ವಿವರಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ Graduation/ Degree in Related Field ಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.
ಪೋಸ್ಟ್ ಹೆಸರು | ಶೈಕ್ಷಣಿಕ ವಿವರಗಳು |
Assistant Manager | Graduation/ Degree in Related Field |
ಅಭ್ಯರ್ಥಿಯ ವಯೋಮಿತಿ :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 102 ಹುದ್ದೆಗಳಾದ ಗ್ರೇಡ್ ಎ ಅಧಿಕಾರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ
- ಕನಿಷ್ಠ ವಯಸ್ಸು : 21 Years
- ಗರಿಷ್ಠ ವಯಸ್ಸು : 30 Years
ವಯೋಮಿತಿ ಸಡಿಲಿಕೆ :
ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- SC/ST/Cat-1 ಅಭ್ಯರ್ಥಿಗಳಿಗೆ : 05 ವರ್ಷಗಳು
- ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : 03 ವರ್ಷಗಳು
- PWD/ವಿಧವೆ ಅಭ್ಯರ್ಥಿಗಳಿಗೆ : 10 ವರ್ಷಗಳು
ಸಂಬಳದ ವಿವರಗಳು (ವೇತನ) :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಗ್ರೇಡ್ ಎ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ
ರೂ. 44500-100000/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರಗಳು :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 102 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ
- ಸ್ಟಾಫ್ ಅಭ್ಯರ್ಥಿಗಳು : ಇಲ್ಲ
- SC/ST/PWBD ಅಭ್ಯರ್ಥಿಗಳು: ರೂ. 150/-
- ಸಾಮಾನ್ಯ ಅಭ್ಯರ್ಥಿಗಳು: ರೂ. 850/-
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ ವಿವರಗಳು :
- ಲಿಖಿತ ಪರೀಕ್ಷೆ,
- ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಗ್ರೇಡ್ ಎ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 27 ಜುಲೈ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಆಗಸ್ಟ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಪ್ರಾರಂಭ ದಿನಾಂಕ : 27/07/2024
ಅರ್ಜಿ ಕೊನೆಯ ದಿನಾಂಕ : 15/08/2024
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :
ಅಧಿಸೂಚನೆ PDF : Download
ಆನ್‌ಲೈನ್ ಅರ್ಜಿ : Apply Online
Official Website : nabard.org