NDA ನೇಮಕಾತಿ 2024 : ರಾಷ್ಟ್ರೀಯ ರಕ್ಷಣಾ ಅಕಾಡೆಮಿ 404 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಲೆಫ್ಟಿನೆಂಟ್ (ಅಧಿಕಾರಿ) ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, NDA ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, UPSC NDA Recruitment 2024.
NDA ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ. NDA Notification 2024.
National Defence Academy Recruitment 2024
ಸಂಸ್ಥೆಯ ಹೆಸರು : ರಾಷ್ಟ್ರೀಯ ರಕ್ಷಣಾ ಅಕಾಡೆಮಿ
ಹುದ್ದೆಗಳ ಸಂಖ್ಯೆ : 404
ಪೋಸ್ಟ್ ಹೆಸರು : ಲೆಫ್ಟಿನೆಂಟ್ (ಅಧಿಕಾರಿ)
ಮಾಸಿಕ ವೇತನ : ರೂ. 56100/-
ಉದ್ಯೋಗ ಸ್ಥಳ : All India
ಪ್ರಾರಂಭ ದಿನಾಂಕ : 15/05/2024
ಕೊನೆಯ ದಿನಾಂಕ : 04/06/2024
Official Website : upsc.gov.in
Total Post of NDA Vacancy 2024 : 404
ಪೋಸ್ಟ್ ಹೆಸರು | ಪೋಸ್ಟ್ಗಳ ಸಂಖ್ಯೆ |
Lieutenant (Officer) | 404 |
ಶೈಕ್ಷಣಿಕ ವಿವರಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ PUC ಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.
ಪೋಸ್ಟ್ ಹೆಸರು | ಶೈಕ್ಷಣಿಕ ವಿವರಗಳು : |
Army Wing | 12th Pass |
Air Force/ Naval Wing | 12th Pass with Physics, Chemistry, Maths |
Naval Academy (NA) | 12th Pass with Physics, Chemistry, Maths |
ಅಭ್ಯರ್ಥಿಯ ವಯೋಮಿತಿ :
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವಂತಹ 404 ಹುದ್ದೆಗಳಾದ ಲೆಫ್ಟಿನೆಂಟ್ (ಅಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು 02 ಜನವರಿ 2006 ಕ್ಕಿಂತ ಮೊದಲು ಮತ್ತು 1 ಜನವರಿ 2009 ಕ್ಕಿಂತ ನಂತರ ಜನಿಸಿದ ಅವಿವಾಹಿತ ಪುರುಷ / ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರು.
- ಕನಿಷ್ಠ ವಯಸ್ಸು : 02 ಜನವರಿ 2006 ಕ್ಕಿಂತ ಮೊದಲು ಮತ್ತು 1 ಜನವರಿ 2009 ಕ್ಕಿಂತ ನಂತರ ಜನಿಸಿದ ಅವಿವಾಹಿತ ಪುರುಷ / ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರು.
ವಯೋಮಿತಿ ಸಡಿಲಿಕೆ :
ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು
- Minimum Height:
- Armed Forces: 157 cm (ಗೂರ್ಖಾಗಳು: 152 cm)
- Flying Branch: 163 cm
- ಪರೀಕ್ಷೆಯ ಸಮಯದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳಿಗೆ 2 ಸೆಂ ಎತ್ತರದ ಭತ್ಯೆಯನ್ನು ನೀಡಲಾಗುತ್ತದೆ
ಸಂಬಳದ ವಿವರಗಳು (ವೇತನ) :
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವಂತಹ ಲೆಫ್ಟಿನೆಂಟ್ (ಅಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ
ರೂ. 56100/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರಗಳು :
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವಂತಹ 404 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ
- Gen/ OBC/ EWS ಅಭ್ಯರ್ಥಿಗಳಿಗೆ : ರೂ. 200/-
- SC/ST/ Sons of JCOs/ ORs/ Female ಅಭ್ಯರ್ಥಿಗಳಿಗೆ : ರೂ. 0/-
- ಪಾವತಿ ವಿಧಾನ : ಆನ್ಲೈನ್
ಆಯ್ಕೆ ಪ್ರಕ್ರಿಯೆ ವಿವರಗಳು :
- ಲಿಖಿತ ಪರೀಕ್ಷೆ,
- ಸೇವಾ ಆಯ್ಕೆ ಮಂಡಳಿ (SSB- 900 ಅಂಕಗಳು)
- ವೈದ್ಯಕೀಯ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಖಾಲಿ ಇರುವಂತಹ ಲೆಫ್ಟಿನೆಂಟ್ (ಅಧಿಕಾರಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 15 ಮೇ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಜೂನ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಪ್ರಾರಂಭ ದಿನಾಂಕ : 15/05/2024
ಅರ್ಜಿ ಕೊನೆಯ ದಿನಾಂಕ : 04/06/2024
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ಗಳು :
ಅಧಿಸೂಚನೆ PDF : Download
ಆನ್ಲೈನ್ ಅರ್ಜಿ : Apply Online
Official Website : upsc.gov.in