KPSC ಇಂದ ಸಾರಿಗೆ ಇಲಾಖೆಯಲ್ಲಿನ RTO (ಗ್ರೂಪ್ ‘ಸಿ’) ಹುದ್ದೆಗಳ ನೇಮಕಾತಿ 2024 | RTO Recruitment 2024 @ kpsc.kar.nic.in

KPSC MVI ನೇಮಕಾತಿ 2024 : ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 76 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, KPSC MVI ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, KPSC Group C Recruitment 2024.

KPSC MVI ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kpsc.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ. KPSC Motor Vehicle Inspector Recruitment 2024.

KPSC Transport Department Recruitment 2024

ಸಂಸ್ಥೆಯ ಹೆಸರು : ಕರ್ನಾಟಕ ಸಾರಿಗೆ ಇಲಾಖೆ
ಹುದ್ದೆಗಳ ಸಂಖ್ಯೆ : 76 
ಪೋಸ್ಟ್ ಹೆಸರು : ಮೋಟಾರು ವಾಹನ ನಿರೀಕ್ಷಕರು
ಮಾಸಿಕ ವೇತನ : ರೂ. 33,450-62,600/-
ಉದ್ಯೋಗ ಸ್ಥಳ : ಕರ್ನಾಟಕ
ಪ್ರಾರಂಭ ದಿನಾಂಕ : 22/04/2024
ಕೊನೆಯ ದಿನಾಂಕ : 21/05/2024
Official Website : kpsc.kar.nic.in

Total Post of KPSC Motor Vehicle Inspector Vacancy 2024 : 76 

ವೃಂದಒಟ್ಟು ಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ70
ಹೈ-ಕ ವೃಂದ06

ಶೈಕ್ಷಣಿಕ ವಿವರಗಳು :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾ, ಮೂರು ವರ್ಷಗಳ ಡಿಪ್ಲೊಮಾ ವನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.

ಹುದ್ದೆ ಹೆಸರುಹುದ್ದೆಗಳ ಅರ್ಹತೆ
ಮೋಟಾರು ವಾಹನ ನಿರೀಕ್ಷಕರುಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಮೂರು ವರ್ಷಗಳ ಡಿಪ್ಲೊಮಾ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಅರ್ಹತೆ ಹೊಂದಿರಬೇಕು. ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಹೊಂದಿರಬೇಕು.
ಲಘು ಮೋಟಾರು ವಾಹನ ಮತ್ತು ಮೋಟಾರು ಸೈಕಲ್ (ಗಿಯರ್) ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಅಭ್ಯರ್ಥಿಯ ವಯೋಮಿತಿ :

ಕರ್ನಾಟಕ ಸಾರಿಗೆ ಇಲಾಖೆ ನಲ್ಲಿ ಖಾಲಿ ಇರುವಂತಹ 76 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ

  • ಕನಿಷ್ಠ ವಯಸ್ಸು : 18 Years
  • ಗರಿಷ್ಠ ವಯಸ್ಸು : 35 Years

ವಯೋಮಿತಿ ಸಡಿಲಿಕೆ :

ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ : 05 ವರ್ಷಗಳು
  • Cat-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
  • PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳು

ಸಂಬಳದ ವಿವರಗಳು (ವೇತನ) :

ಕರ್ನಾಟಕ ಸಾರಿಗೆ ಇಲಾಖೆ ನಲ್ಲಿ ಖಾಲಿ ಇರುವಂತಹ ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ

ರೂ. 33,450-62,600/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು :

ಕರ್ನಾಟಕ ಸಾರಿಗೆ ಇಲಾಖೆ ನಲ್ಲಿ ಖಾಲಿ ಇರುವಂತಹ 76 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ

  • ಸಾಮಾನ್ಯ ಅಭ್ಯರ್ಥಿಗಳು : ರೂ. 600/-
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ. 300/-
  • ಮಾಜಿ ಸೈನಿಕ ಅಭ್ಯರ್ಥಿಗಳು : ರೂ. 50/-
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ ವಿವರಗಳು :

  • ಸ್ಪರ್ಧಾತ್ಮಕ ಪರೀಕ್ಷೆ
ಫಿಸಿಕಲ್ ಸ್ಟ್ಯಾಂಡರ್ಡ್ಪುರುಷಮಹಿಳೆ
ಎತ್ತರ168 ಸೆ.ಮೀ157 ಸೆ.ಮೀ.
ಎದೆ ಸುತ್ತಳತೆ/ತೂಕ86 ಸೆ.ಮೀ ಪೂರ್ತಿ ವಿಸ್ತರಿಸಿದಾಗ (ಕನಿಷ್ಠ ವಿಸ್ತರಣೆ 5 ಸೆ.ಮೀ.)49 ಕೆ.ಜಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :

ಕರ್ನಾಟಕ ಸಾರಿಗೆ ಇಲಾಖೆ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 22 ಏಪ್ರಿಲ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಮೇ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/04/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2024

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಕರ್ನಾಟಕ ಲೋಕಸೇವಾ ಆಯೋಗ KPSC ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್‌ಗಳು :

ಅಧಿಸೂಚನೆ PDF – RPC : Download
ಅಧಿಸೂಚನೆ PDF HK : Download
ಅಪ್ಲೈ ಆನ್‌ಲೈನ್‌ : Apply Online
Official Website : kpsc.kar.nic.in

Leave a Comment