ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ 2024, 254 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಶುರು | Indian Navy SSC Officer Recruitment 2024

Indian Navy SSC Officer Recruitment 2024

Navy SSC Officer ನೇಮಕಾತಿ 2024 : ಭಾರತೀಯ ನೌಕಾಪಡೆಯಲ್ಲಿ 254 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳು ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ಭಾರತೀಯ ನೌಕಾಪಡೆ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, Navy SSC Officer Recruitment 2024. Navy SSC Officer ಅಧಿಸೂಚನೆ 2024 … Read more