KEA 1850+ ವೈದ್ಯಕೀಯ ಶಿಕ್ಷಣ ಇಲಾಖೆ ನೇಮಕಾತಿ 2024 | KEA Recruitment 2024

KEA Recruitment 2024

KEA ನೇಮಕಾತಿ 2024 : ವೈದ್ಯಕೀಯ ಶಿಕ್ಷಣ ಇಲಾಖೆ 1850 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಸ್ಟಾಫ್ ನರ್ಸ್ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ಸಹಾಯಕ ಪ್ರಾಧ್ಯಾಪಕರು ಮತ್ತು ಸ್ಟಾಫ್ ನರ್ಸ್ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, KEA Staff Nurse Recruitment 2024. KEA ಅಧಿಸೂಚನೆ 2024 … Read more