ಕರ್ನಾಟಕ ನಗರ ಭೂ ಸಾರಿಗೆ ನೇಮಕಾತಿ 2024 | DULT Karnataka Recruitment 2024 ಈಗಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

DULT Karnataka Recruitment 2024

DULT ನೇಮಕಾತಿ 2024 : ಕರ್ನಾಟಕ ನಗರ ಭೂ ಸಾರಿಗೆ ನಿರ್ದೇಶನಾಲಯ 02 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಇಂಜಿನಿಯರ್, ನಗರ ಸಾರಿಗೆ ತಜ್ಞ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ಕರ್ನಾಟಕ ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, DULT Recruitment 2024. DULT ಅಧಿಸೂಚನೆ 2024 … Read more