KUWSDB : 64 ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹುದ್ದೆಗಳ ಭರ್ತಿಗೆ ಚಾಲನೆ | KUWSDB Recruitment 2024
KUWSDB ನೇಮಕಾತಿ 2024 : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 64 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಸಹಾಯಕ ಇಂಜಿನಿಯರ್, ಪ್ರಥಮ ವಿಭಾಗದ ಲೆಕ್ಕ ಸಹಾಯಕ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, KUWSDB Recruitment 2024. … Read more