NIA : ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಬಂಪರ್ ಉದ್ಯೋಗಾವಕಾಶ | NIA Recruitment 2024 Apply 

NIA Recruitment 2024

NIA ನೇಮಕಾತಿ 2024 : ರಾಷ್ಟ್ರೀಯ ತನಿಖಾ ಸಂಸ್ಥೆ 40 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಸ್ಟೆನೋಗ್ರಾಫರ್, ಯುಡಿಸಿ, ಸಹಾಯಕ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, NIA ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, NIA Recruitment 2024. NIA ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nia.gov.in ಮೂಲಕ ಅರ್ಜಿ … Read more