UPSC ಅಧಿಸೂಚನೆ 2024 ಔಟ್, 1206 ಹುದ್ದೆಗಳಿಗೆ ಅರ್ಜಿ ಆಹ್ವಾನ ಈಗಲೇ ಅಪ್ಲೈ ಮಾಡಿ | UPSC Recruitment 2024

UPSC Recruitment 2024

UPSC CSE ನೇಮಕಾತಿ 2024 : ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ IAS, IPS, IFS, IRS, IAAS, IIS, ITS, IPoS, IRTS, IRAS, IRPS, IRPF ಹುದ್ದೆಗಳು ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, UPSC … Read more