UPSC ನೇಮಕಾತಿ 2024, SSLC ಪಾಸ್ ಆದರೆ ಸಾಕು ಸಂಬಳ Rs. 63,200/- ವರೆಗೆ ಸಿಗುತ್ತದೆ ಈಗಲೇ ಅಪ್ಲೈ ಮಾಡಿ | UPSC Recruitment 2024

UPSC Recruitment 2024

UPSC ನೇಮಕಾತಿ 2024 : ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಕಾರು ಚಾಲಕ ಸಿಬ್ಬಂದಿ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, UPSC Staff Car Driver Recruitment 2024. UPSC ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ … Read more