ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2024 : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, Tumkur Zilla Court ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ, Tumkur Zilla Court Recruitment 2024.
ತುಮಕೂರು ಜಿಲ್ಲಾ ನ್ಯಾಯಾಲಯ ಅಧಿಸೂಚನೆ 2024 : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ tumakuru.dcourts.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಬೇಕಾಗಬಹುದು, ತುಮಕೂರು ಜಿಲ್ಲಾ ನ್ಯಾಯಾಲಯ ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ. Tumkur District Court Notification 2024.
District Court Tumkur Recruitment 2024
ಸಂಸ್ಥೆಯ ಹೆಸರು : ತುಮಕೂರು ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 60
ಪೋಸ್ಟ್ ಹೆಸರು : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ
ಮಾಸಿಕ ವೇತನ : ರೂ. 17000-52650/-
ಉದ್ಯೋಗ ಸ್ಥಳ : ತುಮಕೂರು
ಪ್ರಾರಂಭ ದಿನಾಂಕ : 12/03/2024
ಕೊನೆಯ ದಿನಾಂಕ : 10/04/2024
Official Website : tumakuru.dcourts.gov.in
Total Post of Tumkur District Court Vacancy 2024 : 60
ಹುದ್ದೆ ಹೆಸರು | ಒಟ್ಟು ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರರು ಗ್ರೇಡ್ 3 | 10 |
ಬೆರಳಚ್ಚುಗಾರರು | 05 |
ಬೆರಳಚ್ಚು ನಕಲುಗಾರರು | 05 |
ಸೇವಕ | 40 |
ಶೈಕ್ಷಣಿಕ ವಿವರಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 10th, 12th, Diploma ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.
ಹುದ್ದೆ ಹೆಸರು | ಹುದ್ದೆಗಳ ಅರ್ಹತೆ |
ಶೀಘ್ರಲಿಪಿಗಾರರು ಗ್ರೇಡ್ 3 | 12th, Diploma |
ಬೆರಳಚ್ಚುಗಾರರು | 12th, Diploma |
ಬೆರಳಚ್ಚು ನಕಲುಗಾರರು | 12th |
ಸಿಪಾಯಿ | 10th |
ಅಭ್ಯರ್ಥಿಯ ವಯೋಮಿತಿ :
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 60 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ
- ಕನಿಷ್ಠ ವಯಸ್ಸು : 18 Years
- ಗರಿಷ್ಠ ವಯಸ್ಸು : 35 Years
ವಯೋಮಿತಿ ಸಡಿಲಿಕೆ :
ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- SC/ST/Cat-I ಅಭ್ಯರ್ಥಿಗಳಿಗೆ : 05 ವರ್ಷಗಳು
- Cat-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
ಸಂಬಳದ ವಿವರಗಳು (ವೇತನ) :
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ
ರೂ. 17000-52650/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರಗಳು :
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 60 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ. 200/-
- ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು : Nil
ಆಯ್ಕೆ ಪ್ರಕ್ರಿಯೆ ವಿವರಗಳು :
- ಟೈಪಿಂಗ್ ಪರೀಕ್ಷೆ
- ಮೆರಿಟ್ ಪಟ್ಟಿ
- ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 12 ಮಾರ್ಚ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10/04/2024
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ತುಮಕೂರು ಜಿಲ್ಲಾ ನ್ಯಾಯಾಲಯ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ತುಮಕೂರು ಜಿಲ್ಲಾ ನ್ಯಾಯಾಲಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ಗಳು :
ಅಧಿಸೂಚನೆ PDF : Download
ಅಪ್ಲೈ ಆನ್ಲೈನ್ : Apply Online
Official Website : tumakuru.dcourts.gov.in